Ravi Belagere
Welcome to my website
ಕೆಲಸಕ್ಕೆ ಬಾರದ ವಿಗ್ರಹ, ವಾಲ್‌ಕ್ಲಾಕು, ಫ್ಲವರ್‌ವಾಸು, ಫೊಟೋ ಫ್ರೇಮು, ಬೊಕೆ ಇತ್ಯಾದಿಗಳಿಗಿಂತ “ಉಡುಗೊರೆ"ಯಂತಹ ಅರ್ಥ ಪೂರ್ಣ ಪುಸ್ತಕ ಕೊಟ್ಟರೆ ಮರುದಿನ ನೂತನ ದಂಪತಿಗಳು ಎಷ್ಟು ಖುಷಿಯಿಂದ ಪುಟ ತಿರುವುತ್ತಾರಲ್ಲವಾ? ಆ ಪುಸ್ತಕ ಅವರೊಂದಿಗೆ ಬಹುಕಾಲ ಇರುತ್ತದೆ. ಎಲ್ಲಿಂದಲಾದರೂ ಓದಲಾರಂಭಿಸಿ, ಎಲ್ಲಿಗೆ ಬೇಕಾದರೂ ಮುಗಿಸಿ ಮುಚ್ಚಿಡಬಲ್ಲ, ಬದುಕಿನ ಸಾರ ಅರಿಯಲು ನೆರವಾ ಗುವಂಥ ಪುಸ್ತಕ. ನಿಮ್ಮ ಗೆಳೆಯರ‍್ಯಾರಾದರೂ ಮದುವೆಯಾಗುತ್ತಿದ್ದರೆ, ಅವರಿಗೆ ಏನು ಕೊಡಲಿ ಅಂತ ತಡಕಾಡ ಬೇಡಿ. ‘ಉಡುಗೊರೆ’ ಪುಸ್ತಕ ನಿಮ್ಮೂರಿ ನಲ್ಲೂ ಸಿಗುತ್ತದೆ.
Home About Us Gallery Books Feedback Prarthana Contact Us

ತಡೆದ ಮಳೆ ಜಡಿದು ಬಂದಂತೆ…

ಆಗಾಗ ಬಿಟ್ಟು ಬಿಟ್ಟು ಮಳೆ ಬರುವ ಹಾಗೆ ಬರ್ತಿದೆ ಓ ಮನಸೇ ಅನ್ನೋದು ಅಸಂಖ್ಯಾತ ಓದುಗರ ದೂರಾಗಿತ್ತು. ಹಾಗಿರುವಾರಗಲೇ “ಮತ್ತೆ ಬರಲಿದೆ ಜೀವದ ಗೆರೆ” ಹೀಗೆ ಬರೆದಾಗ ಓ ಮನಸೇ ಮತ್ತೆ ಬರೋಲ್ಲ ಅನ್ನೊರ ಮನಸಿಗೆ ಜೀವ ಬಂದಂತಾಗಿತ್ತು…. ಇನ್ನು ಕೆಲ ದಿನಗಳಲ್ಲಿ ರವಿ ಬೆಳಗೆರೆಯವರು ತಮ್ಮ ಸಾಫ್ಟ್ ಕಾರ್ನರ್ ಅಂಕಣದಲ್ಲಿ ” ತಡೆದ ಮಳೆ ಜಡಿದು ಬರುತ್ತೆ” ಎಂದು ಬರೆದಾಗ ಗುಡುಗು ಸದ್ದು ಕೇಳಿ ಬಂದದ್ದು ಸತ್ಯ.

ಕೆಲ ವರ್ಷಗಳ ನಂತರ ಹೊಸ ಹುರುಪಿನೊಂದಿಗೆ ಶುರುವಾಗುತ್ತಿದ್ದ ಓ ಮನಸೇ ಪತ್ರಿಕೆಗೆ ಮೊದಲು ಮುಖಪುಟವಾದದ್ದು ಟಿವಿ ೯ ಖ್ಯಾತಿಯ ಶೀತಲ್ ಶೆಟ್ಟಿ. “ಆಂಕರ್ ಆಗುವುದು ಹೇಗೆ?” ಎಂಬ ಶಿರೋನಾಮೆ ಹೊತ್ತು ಬಂದ ಓ ಮನಸೇ ಪತ್ರಿಕೆ ಬಿಡುಗಡೆ ದಿನಾಂಕಕ್ಕೂ ಮುನ್ನ ಮಾರುಕಟ್ಟೆಯಲ್ಲಿ ಲಭ್ಯವಿತ್ತು.

ಬಿಡುಗಡೆ ದಿನದೊಳಗೆ ಮುದ್ರಿಸಿದ್ದ ಮುಕ್ಕಾಲು ಪ್ರತಿಗಳು ಆಗಲೇ ಮಾರಾಟವಾಗಿ ಹೊಗಿದ್ದವು. ಇದೊಂತರ ಜಡಿದ ಮಳೆಯಲ್ಲಿ ಆಲಿಕಲ್ಲು ಸುರಿದಂತಿತ್ತು.. ಸಿಕ್ಕಿದವರಿಗೆ ಸೀರುಂಡೆಯಂತೆ ಪತ್ರಿಕೆ ಕೊಂಡವರ ಖುಷಿ ಪಟ್ಟಿದ್ದರು. ಇನ್ನು ಕೆಲವರಿಗೆ ಸಿಕ್ಕ ಉತ್ತರ SOLD OUT. ಮತ್ತಷ್ಟು ಪ್ರತಿ ಮುದ್ರಿಸಿ ಅನ್ನೋದು ಓದುಗರ ಅಂಬೋಣವಾಗಿತ್ತು.. ಆದರೆ ಅದೇ ಪ್ರತಿ ಮುದ್ರಿಸಿದರೆ ಹೊಸ ಸಂಚಿಕೆಗಳನ್ನು ನೋಡೊದು ಹೇಗೆ.. ಹಾಗಾಗಿ ಅದು ಹಾಗೇ ಉಳಿಯಿತು.

ಆಗ ಓದುಗರಿಗೆ ತಪ್ಪಿದ ಸಂಚಿಕೆ ಈಗ ಆನ್ ಲೈನ್ ಮೂಲಕ ಓದಿಕೊಳ್ಳುಲು ಇಲ್ಲೊಂದು ಅವಕಾಶವಿದೆ. ಓದಿ ನಿಮ್ಮ ಅನಿಸಿಕೆ ತಿಳಿಸಿ.

ಓ ಮನಸೇ 81 ನೇ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ…

 

Feedback on this article

Fields marked (*) are compulsory

Name *  
E-Mail Address *  
Comments *  
Enter the code as it is shown:*  
 
Read Archieves of 20 February, 2014
Kaamaraja Maarga Book
See for all books
TV Shows
 
Books & Coffee
 
Prathana School Prathana School
 
Photo Gallery
Ravi Photo

© Ravi Belagere.

My Books